devendra fadnavis
ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ (New Education Policy) ಜಾರಿಗೊಳಿಸಿದೆ ಎಂದು ಘೋಷಣೆ ಮಾಡಿದೆ.
ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಜಾರಿಯಾಗಿದೆ. ಹೊಸ ನೀತಿಯಡಿಯಲ್ಲಿ ಮಹಾರಾಷ್ಟ್ರವು 5+3+3+4 ಶೈಕ್ಷಣಿಕ ರಚನೆಯನ್ನು ಅಳವಡಿಸಿಕೊಳ್ಳಲಿದೆ.
ಈ ಯೋಜನೆಯ ಪ್ರಮುಖ ಅಂಶವೆಂದರೆ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 5ನೇ ತರಗತಿಯು ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯ ಮೂರನೇ ಭಾಷೆಯಾಗಿ ಪರಿಚಯಿಸಲಾಗಿದೆ.
ಈ ಮೂಲಕ ಮಹಾರಾಷ್ಟ್ರ ಸರ್ಕಾರವು 80% ಶಿಕ್ಷಕರಿಗೆ ಹೊಸ ಶಿಕ್ಷಣ ವಿಧಾನಗಳು ಮತ್ತು ಡಿಜಿಟಲ್ ಪರಿಕರಗಳಲ್ಲಿ ತರಬೇತಿ ನೀಡಲು ಯೋಜನೆ ರೂಪಿಸಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…