ದೇಶ- ವಿದೇಶ

New Education Policy; ಮಹಾರಾಷ್ಟ್ರದಲ್ಲಿ ಹೊಸ ಶಿಕ್ಷಣ ನೀತಿ ಜಾರಿ: ಹಿಂದಿ 3ನೇ ಕಡ್ಡಾಯ ಭಾಷೆ

ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ (New Education Policy) ಜಾರಿಗೊಳಿಸಿದೆ ಎಂದು ಘೋಷಣೆ ಮಾಡಿದೆ.

ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ ಅನುಷ್ಠಾನ ಮಾಡುವುದು ಯೋಜನೆಯ ಪ್ರಮುಖ ಅಂಶವಾಗಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ಜಾರಿಯಾಗಿದೆ. ಹೊಸ ನೀತಿಯಡಿಯಲ್ಲಿ ಮಹಾರಾಷ್ಟ್ರವು 5+3+3+4 ಶೈಕ್ಷಣಿಕ ರಚನೆಯನ್ನು ಅಳವಡಿಸಿಕೊಳ್ಳಲಿದೆ.

ಈ ಯೋಜನೆಯ ಪ್ರಮುಖ ಅಂಶವೆಂದರೆ ಮರಾಠಿ ಮತ್ತು ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 5ನೇ ತರಗತಿಯು ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯ ಮೂರನೇ ಭಾಷೆಯಾಗಿ ಪರಿಚಯಿಸಲಾಗಿದೆ.

ಈ ಮೂಲಕ ಮಹಾರಾಷ್ಟ್ರ ಸರ್ಕಾರವು 80% ಶಿಕ್ಷಕರಿಗೆ ಹೊಸ ಶಿಕ್ಷಣ ವಿಧಾನಗಳು ಮತ್ತು ಡಿಜಿಟಲ್‌ ಪರಿಕರಗಳಲ್ಲಿ ತರಬೇತಿ ನೀಡಲು ಯೋಜನೆ ರೂಪಿಸಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago