ದೇಶ- ವಿದೇಶ

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ನೆರವೇರಿತು.

ಅಜಿತ್‌ ಪವಾರ್‌ ಅವರ ಪುತ್ರರಾದ ಪಾರ್ಥ ಪವಾರ್‌, ಜೈ ಪವಾರ್‌ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌, ಡಿಸಿಎಂ ಏಕನಾಥ್‌ ಶಿಂಧೆ ಸೇರಿದಂತೆ ಹಲವು ಗಣ್ಯಾತಿಗಣ್ಯರು, ಸಾವಿರಾರು ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಭಾಗಿಯಾಗಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

51 mins ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

1 hour ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

2 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

2 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

3 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

4 hours ago