ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ ಕೇಂದ್ರ ಸಚಿವ ಸಂಪುಟ ಪುನಾರಚನೆ ಹಾಗೂ ಬಿಜೆಪಿಯ ಹೊಸ ಸಂಘಟನಾ ತಂಡದ ಘೋಷಣೆ ಎರಡನ್ನೂ ಒಂದೇ ಅವಧಿಯಲ್ಲಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆಯ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗದ ಈಗಿನ ಕಾರ್ಯವೈಖರಿ, ನಿರಂಕುಶ ಅಧಿಕಾರ ಚಲಾವಣೆ ಇಂದು…