ನವದೆಹಲಿ: ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದು ಸ್ಮಾರಕ ನಿರ್ಮಾಣಕ್ಕಾಗಿ ಮನವಿ ಮಾಡಿದ್ದಾರೆ.
ದೇಶದ ಅಭಿವೃದ್ದಿಯ ಹರಿಕಾರ, ದೇಶದ ಆರ್ಥಿಕತೆಗೆ ಡಾ. ಮನಮೋಹನ್ ಸಿಂಗ್ ಅವರ ಕೊಡುಗೆ ಗಣನೀಯವಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿ ಆರ್ಥಿಕ ಹಾಗೂ ಹಣಕಾಸಿನ ವಿಷಯಗಳ ಕುರಿತಾಗಿ ಅವರು ತೆಗೆದುಕೊಂಡಿರುವ ನಿರ್ಣಯಗಳು ದೇಶ ಆರ್ಥಿಕತೆಯಲ್ಲಿ ಸಧೃಡವಾಗಿ ನಿಲ್ಲಲು ಕಾರಣವಾಗಿದೆ.
ಅಮೇರಿಕಾದ ಮಾಜಿ ಪ್ರಧಾನಿ ಬರಾಕ್ ಒಬಾಮಾ ಅವರು ಮನಮೋಹನ್ ಸಿಂಗ್ ಕುರಿತು, ಭಾರತದ ಪ್ರಧಾನಿ ಮಾತನಾಡಿದಾಗಲೆಲ್ಲಾ ಇಡೀ ಜಗತ್ತು ಅವರ ಮಾತನ್ನು ಕೇಳುತ್ತದೆ ಎಂದು ಮೆಚ್ಚುಗೆಯ ಮಾತಗಳನ್ನು ಆಡಿದ್ದಾರೆ.
ನಾಳೆ (ಡಿ.28) ನಿಗಮ್‌ಬೋಧ್ ಘಾಟ್‌ನಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…