ಕೊಲ್ಕತ್ತಾ: ರಾಷ್ಟ್ರೀಯ ಅರ್ಹಾತ ಮತ್ತು ಪ್ರವೇಶ ಪರೀಕ್ಷೆಯನ್ನು(ಯುಜಿ-ಎನ್‌ಇಇಟಿ) ರದ್ದು ಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ನಡೆದ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಮಮತಾ ಅವರು ಮೋದಿ ಅವರಿಗೆ ಪತ್ರ ಬರೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಹಿಂದೆ ನೀಟ್ ಪ್ರವೇಶ ಪರೀಕ್ಷೆಯನ್ನು ಆಯಾ ರಾಜ್ಯಗಳೆ ನಡೆಸುತ್ತಿದ್ದವು. ಅದರಂತೆ ಹಿಂದಿನ ವ್ಯವಸ್ಥೆಗಳನ್ನೇ ಜಾರಿಗೊಳಿಸಿ ನೀಟ್ ಪರೀಕ್ಷೆಯನ್ನು ರದ್ದು ಮಾಡಬೇಕು. ಹೀಗೆ ಮಾಡುವುದರಿಂದ, ಪರೀಕ್ಷೆ ಅಕ್ರಮಗಳಿಗೆ ಕಡಿವಾಣ ಹಾಕಬಹುದು ಜೊತೆಗೆ ವ್ಯವಸ್ಥೆಯನ್ನು ಸಹಜಸ್ಥಿತಿಗೆ ತಂದು ವಿದ್ಯಾರ್ಥಿಗಳಲ್ಲಿ ವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸಬಹುದುಎ ಎಂದು ಬಲವಾಗಿ ಒತ್ತಾಯಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…