ಇಂಪಾಲ: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಬಗೆಹರಿಸಲು ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಇಂದು (ಫೆ.9) ಸಂಜೆ ಸಿಎಂ ಬಿರೇನ್ ಸಿಂಗ್, ರಾಜ್ಯಪಾಲರಾದ ಅಜಯ್ ಕುಮಾರ್ ಭಲ್ಲಾ ಅವರಿಗೆ ರಾಜೀನಾಮೆ ಹಸ್ತಾಂತರಿಸಿದ್ದಾರೆ.
ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಎರಡು ವರ್ಷಗಳ ನಂತರ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುಮಾರು 12 ಶಾಸಕರು ಸಿಎಂ ಬದಲಾವಣೆಗಾಗಿ ಒತ್ತಾಯ ಮಾಡುತ್ತಿದ್ದು, 6 ಶಾಸಕರು ಬೇರೆ ಪಕ್ಷಗಳಿಗೆ ಪಕ್ಷಾಂತರವಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…
ಯುದ್ಧ-ಬುದ್ಧ ಜಗತ್ತಿನ ತುಂಬಾ ಬರೀ ಯುದ್ಧ ಆದರೆ ನಮ್ಮ ಭಾರತ ಸುಖ ಶಾಂತಿ ಸಮೃದ್ಧಿಗೆ ಬದ್ಧ ಇದು ಶತಸಿದ್ಧ ಏಕೆಂದರೆ…
ಮೈಸೂರು ಜಿಲ್ಲೆಯ ತಿ. ನರಸೀಪುರದಿಂದ ಬನ್ನೂರು ಮಾರ್ಗವಾಗಿ ಮಂಡ್ಯಕ್ಕೆ ತೆರಳುವ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕ ಹಾಗೂ…
ಮೈಸೂರು ನಗರದ ಲಿಂಗಾಂಬುಧಿ ಕೆರೆ ಏರಿಯ ರಸ್ತೆಯು, ಶ್ರೀ ರಾಂಪುರ ಬಡಾವಣೆ, ಪ್ರೀತಿ ಬಡಾವಣೆಯಿಂದ ಲಿಂಗಾಂಬುಧೀ ಪಾಳ್ಯ, ಅರ್.ಟಿ.ನಗರ ದಟ್ಟಗಳ್ಳಿ ೩ ನೇ…