ಹೊಸದಿಲ್ಲಿ: ಮೇಧಾವಿ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ.
ದೇಶಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಗಳು ಸದಾ ಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ.
ಮೇಧಾವಿ ಅರ್ಥಶಾಸ್ತ್ರಜ್ಞ, ಡಾ.ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಯಾವಾಗಲೂ ಸ್ಮರಿಸಲಾಗುತ್ತದೆ ಮತ್ತು ಗೌರವಿಸಲಾಗುತ್ತದೆ. ಅಗಲಿದ ಆತ್ಮಕ್ಕೆ ಸದ್ಗತಿ ದೊರೆಯಲೆಂದು ನಾವು ಭಗವಂತನನ್ನು ಪ್ರಾರ್ಥಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಧಾನಿ ಮನಮೋಹನ್ ಸಿಂಗ್(92)ಅವರು ದೆಹಲಿ ಏಮ್ಸ್‌ನಲ್ಲಿ ಗುರುವಾರ ನಿಧನರಾಗಿದ್ದಾರೆ.
- ಡಾ.ಐ.ಸೇಸುನಾಥನ್ ‘ಒಬ್ಬ ನಿನ್ನ ಬಲಗೆನ್ನೆಗೆ ಹೊಡೆದರೆ ಅವನಿಗೆ ನಿನ್ನ ಇನ್ನೊಂದು ಕೆನ್ನೆಗೂ ಹೊಡೆಯಲು ಅನುವು ಮಾಡಿಕೊಡು; ನಿನ್ನ ಮೇಲಂಗಿಯನ್ನು…
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…