ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಅಧಿಕೃತವಾಗಿ ಇಂದು ತಿಳಿಸಲಾಗುವುದು ಎಂದಿದ್ದಾರೆ.
ಸಿಂಗ್ ಅವರ ಪಾರ್ಥಿವ ಶರೀರ ಏಮ್ಸ್‌ನಿಂದ ಗುರುವಾರ ತಡರಾತ್ರಿ ನಿವಾಸಕ್ಕೆ ತಲುಪಿದೆ. ಇಂದು ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…