ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದಲ್ಲಿ ನಾರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಇಂದು ಮುಂಜಾನೆ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ವೀಡಿಯೋಗಳಲ್ಲಿ ಘಟನೆಯ ನಂತರ ಬಾರ್‌ನಿಂದ ದೊಡ್ಡ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ತೋರಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…