ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು ಗೌತಮ್ ಬುದ್ಧ ನಗರ ಪೊಲೀಸರು ಮತ್ತು ವಿಶೇಷ ಕಾರ್ಯಪಡೆ ಜಂಟಿಯಾಗಿ ಬಂಧಿಸಿವೆ. ಆದಿತ್ಯ ಆನಂದ್ ಎಂದು ಗುರುತಿಸಲಾದ ಆರೋಪಿಯನ್ನು ತಮಿಳುನಾಡಿನ ತಿರುಚಿನಾಪಳ್ಳಿ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಆನಂದ್ ಜಿಲ್ಲೆಯಲ್ಲಿ ಕಾರ್ಮಿಕ ಧರಣಿ ಮತ್ತು ಪ್ರದರ್ಶನಗಳ ಸಮಯದಲ್ಲಿ ಪ್ರಚೋದನಕಾರಿ ಚಟುವಟಿಕೆಗಳನ್ನು ಆಯೋಜಿಸಿ ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…