ದೇಶ- ವಿದೇಶ

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು ಐದು ಜನರು ಸಾವನ್ನಪ್ಪಿದ್ದಾರೆ.

ನೌಕಾಪಡೆಯ ಅಧಿಕಾರಿಗಳು ಹಾಗೂ ಒಂದು ಮಗು ಸೇರಿದಂತೆ ನಾಲ್ವರು ನಾಗರಿಕರು ಇದ್ದರು.

ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಹಾಗೂ ಅಪಘಾತದ ಕಾರಣ ತನಿಖೆಯಲ್ಲಿದೆ ಎಂದು ಅಮೇರಿಕಾ ಕೋಸ್ಟ್‌ ಗಾರ್ಡ್‌ ದೃಢಪಡಿಸಿದೆ.

ಹೂಸ್ಟನ್‌ನ ಆಗ್ನೇಯಕ್ಕೆ 50 ಮೈಲುಗಳು ದೂರದಲ್ಲಿರುವ ಟೆಕ್ಸಾಸ್‌ ಕರಾವಳಿಯ ಗಾಲ್ವೆಸ್ಟನ್‌ ಬಳಿಕ ಕಾಸ್‌ವೇಯ ಬೇಸ್‌ ಬಳಿ ಅಪಘಾತ ಸಂಭವಿಸಿದೆ. ವಿಮಾನವು ವೈದ್ಯಕೀಯ ಕಾರ್ಯಾಚರಣೆಗೆ ಸಹಾಯ ಮಾಡುತ್ತಿತ್ತು ಎಂದು ಮೆಕ್ಸಿಕೋದ ನೌಕಾಪಡೆ ಹೇಳಿಕೆ ನೀಡಿದೆ.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

41 seconds ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

24 mins ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

41 mins ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

2 hours ago

ಕಾಂತಾರ ಮಿಮಿಕ್ರಿ ವಿವಾದ: ತಿಂಗಳೊಳಗೆ ಚಾಮುಂಡಿ ಬೆಟ್ಟಕ್ಕೆ ರಣವೀರ್‌ ಭೇಟಿಗೆ ಕೋರ್ಟ್‌ ಸೂಚನೆ

ಬೆಂಗಳೂರು: ಕಾಂತಾರ ಚಾಪ್ಟರ್-‌1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಒಂದು ತಿಂಗಳೊಳಗೆ…

2 hours ago

ಬಿಜೆಪಿ ಸೇರಿದ 7 ಬಂಡಾಯ ಸಂಸದರನ್ನು ಅನರ್ಹಗೊಳಿಸಿ: ಉಪರಾಷ್ಟ್ರಪತಿಗೆ ಎಎಪಿ ಪತ್ರ: ಸಂಜಯ್‌ ಸಿಂಗ್‌ ಮಾಹಿತಿ

ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್‌ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ.…

3 hours ago