ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ ಬಲಿಯಾಗಿದ್ದಾರೆ.
ಗಾಜಾದ ಡೇರ್ ಅಲ್ ಬಲಾಹ್ ನಗರದ ಕೇಂದ್ರ ಭಾಗವನ್ನು ಗುರಿಯಾಗಿಸಿ ಎರಡು ದಾಳಿ ನಡೆಯಿತು. ಕಳೆದ ಒಂದು ತಿಂಗಳಿನಿಂದ ಈ ದಾಳಿ ಮುಂದುವರಿದಿದ್ದು, ನೂರಾರು ಜನರ ಸ್ಥಿತಿ ಗಂಭೀರವಾಗಿದೆ.
ದಾಳಿ ಕುರಿತು ಇಸ್ರೇಲ್ ಸೇನೆ ಅಧಿಕೃತವಾಗಿ ಏನೂ ಕೂಡ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಬಂಡುಕೋರರ ಅಡಗುತಾಣ ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ ಎಂದು ಇಸ್ರೇಲ್ ಈ ಹಿಂದೆ ಪ್ರತಿಪಾದಿಸಿತ್ತು.
ಇನ್ನು ದಕ್ಷಿಣ ಭಾಗದ ಖಾನ್ ಯೂನಿಸ್ ನಗರದಲ್ಲಿ ನಡೆದ ಇನ್ನೊಂದು ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…