ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ ಬಂದ್ ಮಾಡಿದೆ.
ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಇರಾನ್ ಘೋಷಣೆ ಮಾಡಿದ್ದು, ಈ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ಹಡಗಿನ ಮೇಲೆ ದಾಳಿ ಮಾಡಲಾಗುವುದು ಎಂದು ಐಆರ್‌ಜಿಸಿಯಿಂದ ಅಧಿಕೃತ ಘೋಷಣೆ ಮಾಡಲಾಗಿದೆ.
ಎಲ್ಲಾ ದೇಶಗಳಿಗೂ ಐಆರ್‌ಜಿಸಿ ಎಚ್ಚರಿಕೆ ಸಂದೇಶ ರವಾನಿಸಿದೆ.. ಹಾರ್ಮುಜ್ ಮೇಲಿನ ನಿರ್ಬಂಧದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…