ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ 250 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಾಣೆಯಾದ ಜನರನ್ನು ಪತ್ತೆಹಚ್ಚಲು ಅಂಡಮಾನ್ ಸಮುದ್ರದಲ್ಲಿ ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್‌ನಿಂದ ಹೊರಟ ಹಡಗು ಮಲೇಷ್ಯಾಗೆ ತೆರಳುತ್ತಿತ್ತು ಎಂದು ವರದಿಯಾಗಿದೆ. ಆದರೆ ಭಾರೀ ಗಾಳಿ ಮತ್ತು ತೀವ್ರ ಜನದಟ್ಟಣೆ ದುರಂತಕ್ಕೆ ಕಾರಣವಾಯಿತು ಎನ್ನಲಾಗಿದೆ. ಕಾಣೆಯಾದ ಪ್ರಯಾಣಿಕರಲ್ಲಿ ಮಹಿಳೆಯರು ಮತ್ತು ಮಕ್ಕಳೇ ಹೆಚ್ಚಾಗಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…