ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.
ಲಾಕ್‌ಹೀಡ್ ಮಾರ್ಟಿನ್ ನಿರ್ಮಿತ ಹರ್ಕ್ಯುಲಸ್ ಸಿ 130 ವಿಮಾನವು ಪೆರುವಿನ ಗಡಿಯಲ್ಲಿರುವ ಪೊರ್ಟೋ ಲೆಗುಯಿಜಾಮೊದಿಂದ ಹಾರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೋ ಸ್ಯಾಂಚೆಜ್ ತಿಳಿಸಿದ್ದಾರೆ.
ನಗರ ಕೇಂದ್ರದಿಂದ ಕೇವಲ 3 ಕಿ.ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ದುರಂತದಲ್ಲಿ 48 ಜನರು ಗಾಯಗೊಂಡಿದ್ದಾರೆ.
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…