ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು.
ಸಿಎಂ ವಿಜಯ್ ಅವರು ಪ್ರಭಾಕರ್ ಹೆಸರನ್ನು ಪ್ರಸ್ತಾಪಿಸಿದರು. ಸ್ಪೀಕರ್ ಹುದ್ದೆಗೆ ಏಕೈಕ ನಾಮಪತ್ರ ಬಂದಿದ್ದರಿಂದ ಪ್ರಭಾಕರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ನಡುವೆ ರಾಜ್ಯ ವಿಧಾನಸಭೆಯ ಎಲ್ಲಾ ಶಾಸಕರು ಸೋಮವಾರ ಸದನದ ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.





