ನವದೆಹಲಿ : ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ರಷ್ಟು ಕಡಿತ ಮಾಡುವುದಾಗಿ ಸಚಿವೆ ನಿರ್ಮಾಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್ ಮಂಡಿಸಿದ ನಿರ್ಮಾಲಾ ಸೀತಾರಾಮನ್ , ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ.೬ರಷ್ಟು ಕಡಿತ ಮಾಡಲಾಗುವುದು. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ.೬ ಮತ್ತು ಪ್ಲಾಟಿನಂ ಮೇಲೆ ೬.೫ ಗೆ ಇಳಿಕೆ ಮಾಡಲಾಗಿದೆ. ಮೊಬೈಲ್ ಹಾಗೂ ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ. ಜೊತೆಗೆ ಇ ಕಾಮರ್ಸ್ ಮೇಲಿನ TDS ಇಳಿಸಲಾಗಿದೆ. ಟಿಡಿಎಸ್ ಐಟಿ ಸಲ್ಲಿಕೆ ತಡವಾದರೆ ದಂಡ ಇಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ಸ್ ಡ್ಯೂಟಿ ತೆರವುಗೊಳಿಸಲಾಗುವುದು. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿದೆ. ಎಕ್ಸ್ ರೇ ಟ್ಯೂಬ್ ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ ೬ ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ ೬.೪ ರಷ್ಟು ಕಡಿಮೆ ಮಾಡಲಾಗುವುದು ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…