Mysore
15
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಮೋದಿ 3.0: ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ

ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಇಂದು(ಜೂ.9) ಪದಗ್ರಹಣ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಪ್ರತಿಜ್ಞೆ ಮಾಡಿ ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಜವಹರಲಾಲ್‌ ನೆಹರು ಅವರ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ  ಅಧಿಕಾರಿ ಸ್ವೀಕರಿಸಿದ ಕೀರ್ತಿಗೆ ಮೋದಿ ಪಾತ್ರರಾಗಿದ್ದಾರೆ.

Tags:
error: Content is protected !!