ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಇಂದು(ಜೂ.9) ಪದಗ್ರಹಣ ಮಾಡಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಪ್ರತಿಜ್ಞೆ ಮಾಡಿ ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಜವಹರಲಾಲ್ ನೆಹರು ಅವರ ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರಿ ಸ್ವೀಕರಿಸಿದ ಕೀರ್ತಿಗೆ ಮೋದಿ ಪಾತ್ರರಾಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…