ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ಮಾತನಾಡಿದ್ದಾರೆ.
ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ರಾಜತಾಂತ್ರಿಕತೆ ಮರಳುವ ಬಗ್ಗೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…