ದೇಶ- ವಿದೇಶ

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ ಮಾತನಾಡಿದ್ದಾರೆ.

ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ರಾಜತಾಂತ್ರಿಕತೆ ಮರಳುವ ಬಗ್ಗೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಅವರೊಂದಿಗೆ ಮಾತನಾಡಿದೆ ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

2 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

2 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

2 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

2 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

2 hours ago