ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದು, ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ. ವಾರಾಣಸಿಯಿಂದ ಮೂರನೇ ಅವಧಿಯ ಆಯ್ಕೆ ಬಯಸಿ ಸ್ಪರ್ಧಿಸಲಿದ್ದಾರೆ.
ಈ ಹಿನ್ನಲೆ ಇಂದು (ಮೇ.೧೩) ವಾರಾಣಸಿಯಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ರಸ್ತೆಯ ಬದಿ ನೆರೆದಿದ್ದ ಸಾವಿರಾರು ಜನರು ಆರತಿ, ಜೈಕಾರಗಳೊಂದಿಗೆ ಮೋದಿಯನ್ನು ಸ್ವಾಗತಿಸಿದ್ದಾರೆ.
ಬಳಿಕ ಕಾಶಿ ವಿಶ್ವನಾಥನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…