Narendra modi and rahul gandhi
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಟ್ರಂಪ್ ಹೇಳಿದಂತೆ ಪ್ರಧಾನಿ ಮೋದಿ ಕೇಳುತ್ತಾರೆ. ಆದ್ದರಿಂದಲೇ ಯುದ್ಧ ಶುರುವಾಗುವ ಮೊದಲು ಪ್ರಧಾನಿ ಮೋದಿ ಅವರು ಟ್ರಂಪ್ ಮಾತು ಕೇಳಿಕೊಂಡು ಇಸ್ರೇಲ್‌ಗೆ ಭೇಟಿ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಡೊನಾಲ್ಡ್ ಟ್ರಂಪ್ ಹೇಳುವುದನ್ನೆಲ್ಲಾ ಕೇಳುತ್ತಿರುವ ಮೋದಿ ನಡವಳಿಕೆಗೆ ಇರುವ ಕಾರಣವೆಂದರೆ ಅದು ಎಪ್ಸ್ಟೀನ್ ಫೈಲ್ಸ್ ಮತ್ತು ಅದಾನಿ ಎಂದು ರಾಹುಲ್ ಗಾಂಧಿ ಕುಟುಕಿದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…