ದೇಶ- ವಿದೇಶ

ಅಮೇರಿಕಾದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ?

ವಾಷಿಂಗ್ಟನ್:‌ ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೊಜ್ತಬಾ ಖಮೇನಿ ಅಮೇರಿಕಾದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಇಲ್ಲಿಯವರೆಗೂ ಇದಕ್ಕೆ ಇರಾನ್‌ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಸೋಮವಾರವಷ್ಟೇ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್‌ ಇರಾನ್‌ ದೇಶದ ಜೊತೆ ಕಳೆದ ಎರಡು ದಿನಗಳಲ್ಲಿ ಉತ್ತಮ ಮಾತುಕತೆ ನಡೆದಿದೆ. ಫಲಪ್ರದವಾದ ಮಾತುಕತೆ ನಡೆದ ಹಿನ್ನೆಲೆಯಲ್ಲಿ ಇರಾನಿನ ವಿದ್ಯುತ್‌ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಎಲ್ಲಾ ಮಿಲಿಟರಿ ದಾಳಿಗಳನ್ನು ಐದು ದಿನಗಳ ಅವಧಿಗೆ ಮುಂದೂಡಲು ಸೂಚನೆ ನೀಡಿದ್ದೇನೆ ಎಂದು ಪೋಸ್ಟ್‌ ಮಾಡಿದ್ದರು.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

14 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

15 hours ago