ದೇಶ- ವಿದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್‌ ಅಂಬಾನಿಗೆ ಮತ್ತೆ ಇಡಿ ಸಮನ್ಸ್‌

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್‌ ಜಾರಿ ಮಾಡಿದೆ.

ನವೆಂಬರ್.‌14ರಂದು ನವದೆಹಲಿಯ ಇಡಿ ಪ್ರಧಾನ ಕಚೇರಿಯಲ್ಲಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇದನ್ನು ಓದಿ: ಮುಂಬೈನಲ್ಲಿ ಉದ್ಯಮಿ ಅನಿಲ್‌ ಅಂಬಾನಿ ಮನೆ ಮೇಲೆ ಸಿಬಿಐ ದಾಳಿ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ನಡೆದಿದೆ ಎನ್ನಲಾಗಿರುವ ಬ್ಯಾಂಕ್‌ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ನವೆಂಬರ್.‌14ರಂದು ವಿಚಾರಣೆಗಾಗಿ ಅನಿಲ್‌ ಅಂಬಾನಿ ಅವರನ್ನು ಹಾಜರುಪಡಿಸಲು ಕೇಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

15 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

22 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

22 hours ago