ನವದೆಹಲಿ: ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಂಸತ್ ಭವನದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಳೆಗಾಲ ಮತ್ತು ಅಧಿವೇಶನ ಎರಡೂ ಪ್ರಯೋಜನಕಾರಿಯಾಗಲಿದೆ. ದೇಶವು ಸುಧಾರಣಾ ಎಕ್ಸ್‌ಪ್ರೆಸ್‌ನೊಂದಿಗೆ ಸಾಗುತ್ತಿದೆ. ಅನುಭವಿ ಸಂಸದರ ಜ್ಞಾನ ಅನುಭವ ದೇಶಕ್ಕೆ ಅಗತ್ಯವಿದೆ. ಸದನದಲ್ಲಿ ವಿಚಾರಗಳಿಗೆ ಗೌರವ ನೀಡುತ್ತೀರಿ ಎಂಬ ಭರವಸೆ ಇದೆ. ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ವಿಶ್ವದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…