ಚಂಡೀಗಢ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಚಂಡೀಗಢದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರೈತರ ಜೀವದ ವೈರಿಯಾಗಿದೆ. ಅವರು ರೈತರಿಗೆ ಸುಳ್ಳು ಮಾತ್ರ ಹೇಳುತ್ತಾರೆ. ರೈತರಿಗೆ ನೀಡಿದ ಒಂದೂ ಭರವಸೆಯನ್ನು ಈಡೇರಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರೈತರಿಗೆಂದು ದೊಡ್ಡ ದೊಡ್ಡ ಭರವಸೆ ನೀಡಿದೆ. ಆದರೆ ಅದು ಒಂದನ್ನೂ ಈಡೇರಿಸುತ್ತಿಲ್ಲ. ಕಾಂಗ್ರೆಸ್ ಸಂಪೂರ್ಣ ರೈತರ ವಿರೋಧಿಯಾಗಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ಮೇಲೆ ರೈತರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಿಂದ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…