ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ.
ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.
ಪ್ರವಾಹದಿಂದ ತಳಿ ಸಾಕಣೆ ಕೇಂದ್ರಗಳ ಬೇಲಿಗಳು ಒಡೆದಿದ್ದು, ನಾಗರಹಾವು ಸೇರಿದಂತೆ ಹಲವು ಸೇರಿ ಹಲವು ವಿಷಕಾರಿ ಹಾವುಗಳು ಹೊರಬಂದಿವೆ. ರಸ್ತೆಗಳು, ಗ್ರಾಮಗಳು ಹಾಗೂ ಪ್ರವಾಹದ ನೀರಿನಲ್ಲಿ ಹಾವುಗಳು ಈಜಾಡುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಹಾವು ಕಡಿತಕ್ಕೆ ಸಾವನ್ನಪ್ಪಿರುವ ಘಟನೆಯೂ ಸಹ ನಡೆದಿದೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…