ದೇಶ- ವಿದೇಶ

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ.14ರಿಂದ 16ರವರೆಗೆ ಅಂಡಮಾನ್‌ ಮತ್ತು ನಿಕೋಬರ್‌ ದ್ವೀಪಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಮಾಲಯ ತಪ್ಪಲು ಪ್ರದೇಶ, ಪೂರ್ವ ಕರಾವಳಿ, ಗುಜರಾತ್‌, ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚಿನ ಉಷ್ಣಾಂಶ ಇರುತ್ತದೆ.

ಈಶಾನ್ಯ ಭಾರತ, ಮಧ್ಯ ಭಾರತದ ಹಲವು ಪ್ರದೇಶಗಳು, ದಕ್ಷಿಣ ಭಾರತಕ್ಕೆ ಹೊಂದಿಕೊಂಡ ಅನೇಕ ಭಾಗದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ಇರುತ್ತದೆ. ಈಶಾನ್ಯ, ಪೂರ್ವ, ಪೂರ್ವ ಮಧ್ಯ ಭಾರತ ಹೊರತುಪಡಿಸಿ ಉಳಿದೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.

 

ಆಂದೋಲನ ಡೆಸ್ಕ್

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

3 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

3 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

3 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

3 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

3 hours ago