ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಒಂದು ರಾಷ್ಟ್ರದ ಒಂದು ಚುನಾವಣೆಯನ್ನು ನಾನು ಸತತವಾಗಿ ವಿರೋಧಿಸಿದ್ದೇನೆ. ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತದೆ.
ಇದರಿಂದ ಒಕ್ಕೂಟ ವ್ಯವಸ್ಥೆ ಸಂಪೂರ್ಣ ನಾಶವಾಗುತ್ತದೆ. ನಗರಸಭೆ, ಪುರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪ್ರಚಾರ ಮಾಡುವ ಅನಿವಾರ್ಯತೆ ಇದೆ. ಈ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಮಾತ್ರ ಏಕಕಾಲಕ್ಕೆ ಚುನಾವಣೆ ನಡೆಸಬೇಕೆಂಬ ಅನಿವಾರ್ಯತೆ ಇದೆ.
ಆಗಾಗ ಚುನಾವಣೆ ನಡೆದರೆ ಪ್ರಜಾಪ್ರಭುತ್ವದ ಹೊಣೆಗಾರಿಕೆ ಹೆಚ್ಚಾಗುತ್ತದೆ ಎಂದು ಪೋಸ್ಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…