ದೇಶ- ವಿದೇಶ

ಮುಂಬೈ ದಾಳಿಕೋರ ರಾಣಾ ಹಸ್ತಾಂತರ ಯಶಸ್ವಿ ; ಎನ್‌ಐಎ

ಹೊಸದಿಲ್ಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾ ಹಸ್ತಾಂತರ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ.

26/11ರ ಮುಂಬೈ ದಾಳಿ ನಡೆದು ಅನೇಕ ವರ್ಷಗಳ ನಂತರ ಆರೋಪಿ ಹಸ್ತಾಂತರ ನಡೆದಿದೆ. ಅಮೆರಿಕದ ನ್ಯಾಯಾಂಗ ಇಲಾಖ, ಸ್ಕೈ ಮಾರ್ಷಲ್ಸ್‌, ಎನ್‌ಐಎ ತಂಡ ಹಾಗೂ ಭಾರತದ ಗುಪ್ತಚರ ತಂಡಗಳ ಕಾರ್ಯಾಚರಣೆಯಿಂದ ಆರೋಪಿಯ ಹಸ್ತಾಂತ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ 4 ತಾಸು ಲಾಕ್‌ ಆದ ವ್ಯಕ್ತಿ

ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…

16 mins ago

“ಸಿದ್ದರಾಮಯ್ಯ ಅನಿವಾರ್ಯತೆ” ವಿಚಾರವಾಗಿ ನಾಳೆ ಅಹಿಂದ ಸಮಾವೇಶ ಕುರಿತು ಸಭೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…

32 mins ago

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

51 mins ago

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…

1 hour ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

2 hours ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 hours ago