ಮುಂಬೈ: ನನಗೆ ಏನೂ ಆಗಿಲ್ಲ. ವಯೋಸಹಜ ಪರೀಕ್ಷೆ ಕಾರಣಕ್ಕೆ ಆಸ್ಪತ್ರೆಗೆ ತೆರಳಿದ್ದೆ ಅಷ್ಟೇ ಎಂದು ತಮ್ಮ ಆರೋಗ್ಯದ ಬಗ್ಗೆ ರತನ್ ಟಾಟಾ ಮಾಹಿತಿ ನೀಡಿದ್ದಾರೆ.
ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಹೊಂದಿರುವ 86 ವರ್ಷದ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರು ಪೇರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿತ್ತು.
ಈ ಹಿನ್ನೆಲೆಯಲ್ಲಿ ರತನ್ ಟಾಟಾ ಅಭಿಮಾನಿಗಳು ಹಾಗೂ ಹಿತೈಷಿಗಳು ಭಾರೀ ಆತಂಕಕ್ಕೆ ಒಳಗಾಗಿದ್ದರು.
ಈ ಬಗ್ಗೆ ಸ್ವತಃ ರತನ್ ಟಾಟಾ ಅವರೇ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ನನಗೆ ಏನೂ ಆಗಿಲ್ಲ. ವಯೋಸಹಜ ಪರೀಕ್ಷೆಗೆಂದು ಆಸ್ಪತ್ರೆಗೆ ತೆರಳಿದ್ದೆ ಅಷ್ಟೆ. ನನ್ನ ಆರೋಗ್ಯ ಉತ್ತಮವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…