Mysore Muda case: Supreme Court gives big relief to CM Siddaramaiah's wife
ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆಯಾದ ಪ್ರಕರಣದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ರಿಲೀಫ್ ಸಿಕ್ಕಿದಂತಾಗಿದೆ.
ಇನ್ನು ಮುಡಾ ಕೇಸ್‌ನಲ್ಲಿ ಸಚಿವ ಭೈರತಿ ಸುರೇಶ್‌ಗೂ ಬಿಗ್ ರಿಲೀಫ್ ಸಿಕ್ಕಿದಂತಾಗಿದ್ದು, ಸುಪ್ರಿಂಕೋರ್ಟ್‌ನಲ್ಲಿ ಇಡಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…