ದೇಶ- ವಿದೇಶ

ಮೈಸೂರು ಮುಡಾ ಕೇಸ್:‌ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್‌ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್‌ ಹಂಚಿಕೆಯಾದ ಪ್ರಕರಣದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಜಾಗೊಳಿಸಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ರಿಲೀಫ್‌ ಸಿಕ್ಕಿದಂತಾಗಿದೆ.

ಇನ್ನು ಮುಡಾ ಕೇಸ್‌ನಲ್ಲಿ ಸಚಿವ ಭೈರತಿ ಸುರೇಶ್‌ಗೂ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದ್ದು, ಸುಪ್ರಿಂಕೋರ್ಟ್‌ನಲ್ಲಿ ಇಡಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

5 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

7 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

13 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

13 hours ago