ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಫಲಕವನ್ನು ಅನಾವರಣ ಮಾಡಿ ಸಸಿ ನೆಡುವ ಮೂಲಕ ಇಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ.
ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಮತ್ತು ಗೌರವ. ನಳಂದ ಒಂದು ಮೌಲ್ಯ ಮತ್ತು ಮಂತ್ರ. ಬೆಂಕಿ ಪುಸ್ತಕವನ್ನು ಸುಡಬಹುದೆ ಹೊರತು ಜ್ಞಾನವನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದರು.
ಈ ವೇಳೆ ವಿದೇಶಾಂಗ ಸಚಿವ ಎಸ್.ಜೈಶಂಕರ್, ಬಿಹಾರದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಹಾಗೂ ವಿಜಯ್ ಸನ್ಹಾ ಉಪಸ್ಥಿತರಿದ್ದರು.
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…