ನವದೆಹಲಿ: ಇಂದು (ಜೂನ್.9) ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿರುವ ಬೆನ್ನಲ್ಲೇ ತಮ್ಮ ನಿವಾಸದಲ್ಲಿಂದು ಎನ್‌ಡಿಎ ನಾಯಕರಿಗೆ ಚಹಾಕೂಟ ಆಯೋಜಿಸಿದ್ದರು.
ಈ ಕಾರ್ಯಕ್ರಮದಲ್ಲಿ ವಿ.ಸೋಮಣ್ಣ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಗಣ್ಯರು ಸೇರಿದಂತೆ ಎಲ್ಲರೂ ಪಾಲ್ಗೊಂಡಿದ್ದರು.
ಇನ್ನು ಇಂದು ಮೋದಿ ಪ್ರಮಾಣವಚನ ಸ್ವೀಕರಿಸುವ ಜತೆಗೆ ಎಚ್.ಡಿ ಕುಮಾರಸ್ವಾಮಿ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಪಿಯೂಷ್ ಗೋಯಲ್, ಸೋಮಣ್ಣ ಸೇರಿದಂತೆ ಇತರ ನಾಯಕರಿಗೆ ಇಂದು ಸ್ಥಾನ ಪಡೆಯುವ ಸಾಧ್ಯತೆಯಿದೆ.
ಇನ್ನು ಚಹಾಕೂಟದಲ್ಲಿ ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, 2047 ವರೆಗೆ ಭಾರತ ವಿಕಸಿತ ಕನಸು ನನಸು ಆಗಬೇಕು. ಬಾಕಿ ಇರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಎನ್‌ಡಿಎ ಮೇಲೆ ಜರಿಗೆ ಅಸ್ಥಿತ್ವ ಉಳಿದಿರುವುದು ಜನರಿಗೆ ನಮ್ಮ ಮೇಲೆ ನಂಬಿಕೆ ಬಂದಿದೆ ಎಂದು ಅವರು ಹೇಳಿದರು.
ಸಂಭವನೀಯ ಸಚಿವರ ಪಟ್ಟಿ ಇದು:
ನಿತಿನ್ ಗಡ್ಕರಿ
ರಾಜನಾಥ್ ಸಿಂಗ್
ಪಿಯೂಷ್ ಗೋಯಲ್
ಜ್ಯೋತಿರಾಧಿತ್ಯ ಸಿಂಧಿಯಾ
ಕಿರಣ್ ರಿಜಿಜು
ಎಚ್.ಡಿ ಕುಮಾರಸ್ವಾಮಿ
ಚಿರಾಗ್ ಪಾಸ್ವಾನ್
ರಾಮ್‌ನಾಥ್ ಠಾಕೂರ್
ಜಿತಿನ್ ರಾಮ್ ಮಾಂಝಿ
ಜಯಂತ್ ಚೌಧರಿ
ಅನುಪ್ರಿಯ ಪಾಟೀಲ್
ರಾಮ್‌ಮೋಹನ್ ಪಾಟೀಲ್
ರಾಮ್‌ಮೋಹನ್ ನಾಯ್ಡು
ಚಂದ್ರಶೇಖರ್ ಪೆಮ್ಮಾಸಾನಿ
ಪ್ರತಾಪ್ ರಾವ್ ಜಾಧವ್
ಸರ್ಬಾನಂದ್ ಸೊನೊವಾಲ್
ಜೆಪಿ ನಡ್ಡಾ
ಶ್ರೀನಿವಾಸ ವರ್ಮಾ
ರವನೀತ್ ಸಿಂಗ್ ಬಿಟ್ಟು
ವಿ. ಸೋಮಣ್ಣ
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…