ನವದೆಹಲಿ: ನರೇಂದ್ರ ಮೋದಿಯವರೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ.
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಮೋದಿಯವರ ಜನಪ್ರಿಯತೆಗೆ ಯಾವುದೇ ಕೊರತೆ ಇಲ್ಲ. ಸಮೀಕ್ಷೆಯ ಪ್ರಕಾರ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಲಾಗಿದೆ.
ಸಮೀಕ್ಷೆಯ ಪ್ರಕಾರ ನಿಮ್ಮ ಮೆಚ್ಚಿನ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ಶೇಕಡಾ 51ರಷ್ಟು ಜನರು ಪ್ರಧಾನಿ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ.
ಇನ್ನು ಈ ಸಮೀಕ್ಷೆಯಲ್ಲಿ ಎರಡನೇ ನೆಚ್ಚಿನ ಪ್ರಧಾನಿಯಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮೂರನೇ ನೆಚ್ಚಿನ ಪ್ರಧಾನಿಯಾಗಿ ಮನಮೋಹನ್ ಸಿಂಗ್, ನಾಲ್ಕನೇ ನೆಚ್ಚಿನ ಪ್ರಧಾನಿಯಾಗಿ ಇಂದಿರಾಗಾಂಧಿ ಇದ್ದಾರೆ.
ದೇಶದ ಅತ್ಯಂತ ಜನಪ್ರಿಯ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಹೆಸರು ಮುಂಚೂಣಿಯಲ್ಲಿದ್ದು, ಮೋದಿಯ ವರ್ಚಸ್ಸು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಭದ್ರತೆಗೆ ಜಾರಿಗೊಳಿಸಿರುವ ಕ್ರಮಗಳೇ ಈ ಎಲ್ಲಾ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದೆ.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು…
ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ…
ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ…
ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧದ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಬಂಧನಕ್ಕೊಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರನ್ನು…