ನವದೆಹಲಿ: ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ಮೊದಲ ದಿನವೇ ದೇಶದ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಅವರು ರೈತರ ಪಿಎಂ ಕಿಸಾನ್ ಸಮ್ಮಾನ್ ನಿಧಿ ಕಡತಕ್ಕೆ ಅವರು ಸಹಿ ಹಾಕಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತು ಬಿಡುಗಡೆ ಮಾಡುವ ಅಧಿಕಾರ ಪಡೆಯುವ ವೇಳೆ ಈ ಫೈಲ್‌ಗೆ ಅವರು ಸಹಿ ಹಾಕಿದರು.
ಒಟ್ಟು 20 ಸಾವಿರ ಕೋಟಿ ರೂ. ಹಣ ಬಿಡುಗಡೆ ಕಂತಿಗೆ ಅವರು ಸಹಿ ಹಾಕಿದರು. ಪ್ರತಿ 4 ತಿಂಗಳಿಗೊಮ್ಮೆ 2 ಸಾವಿರ ಕೋಟಿ ರೂ. ನಂತೆ ವರ್ಷಕ್ಕೆ 6 ಸಾವಿರ ಕೋಟಿ ರೂ ಹಣ ರೈತರ ಖಾತೆಗಳಿಗೆ ಜಮೆಯಾಗಲಿದೆ.
ಭಾನುವಾರ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನ ಸಭಾಂಗಣದಲ್ಲಿ ದೇಶದ ಪ್ರಧಾನಿಯಾಗಿ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…