ನವದೆಹಲಿ: ನರೇಂದ್ರ ಮೋದಿ ಅವರು ಇದೇ ಜೂನ್.9 ರಂದು ಸಂಜೆ 7.15 ನಿಮಿಷಕ್ಕೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮ ರಾಷ್ಟ್ರಪತಿ ಭವನದಲ್ಲಿ ಜರುಗಲಿದೆ.
ಈ ಸಂಬಂದ ಪ್ರೆಸಿಡೆಂಟ್ ಆಫ್ ಇಂಡಿಯಾ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದರಲ್ಲಿ ಪ್ರಧಾನ ಮಂತ್ರಿ ಹಾಗೂ ಮಂತ್ರಿ ಮಂಡಲದ ಇತರ ಸದಸ್ಯರಿಗೆ ಜೂನ್.9 ರಂದು ಸಂಜೆ 7.15 ನಿಮಿಷಕ್ಕೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಪ್ರಮಾಣವಚನ ಹಾಗೂ ಗೌಪ್ಯತಾ ವಿಧಿಯನ್ನು ಬೋಧಿಸಲಿದ್ದಾರೆ ಎಂದು ಬರೆದುಕೊಂಡಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…