ಬಿಜಾಪುರ: ಛತ್ತೀಸ್‌ಗಢ ರಾಜ್ಯದ ಬಿಜಾಪುರ ಜಿಲ್ಲೆಯ ಹಳ್ಳಿವೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ ನಕ್ಸಲರು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆಯೂ ಇಲ್ಲಿನ ತರ್ರೆಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರನ್ನು ರಾಜು(32) ಹಾಗೂ ಮುನ್ನಾ(27) ಎಂದು ಗುರುತಿಸಲಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಮೃತಪಟ್ಟ ಅವರಿಬ್ಬರನ್ನು ನಕ್ಸಲರು ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇನ್ನೂ ಮೃತಪಟ್ಟ ಇಬ್ಬರು ವ್ಯಕ್ತಿಗಳು ತಮ್ಮ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು ಎಂದು ಶಂಕಿಸಿ ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಅಲ್ಲದೇ ನಕ್ಸಲರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…