ಮುಂಬೈ: ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶರದ್ ಪವಾರ್ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎರಡು ದಿನಗಳ ಹಿಂದೆಯಷ್ಟೇ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಯಲ್ಲಿದ್ದಾರೆ. ಗಂಭೀರವಾರ ಆರೋಗ್ಯ ಸಮಸ್ಯೆಯೇನೂ ಇಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.
ಶರದ್ ಪವಾರ್ ಅವರು ಇತ್ತೀಚೆಗಷ್ಟೇ ವ್ಹೀಲ್‌ಚೇರ್‌ನಲ್ಲಿಯೇ ಕುಳಿತು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಕಳೆದ ಫೆಬ್ರವರಿಯಲ್ಲಿ ನಿರ್ಜಲೀಕರಣ ಸಮಸ್ಯೆಯಿಂದಾಗಿ ಪುಣೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…