modi
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿಂದು ನಾಮಪತ್ರ ಸಲ್ಲಿಸಿದರು.
ನಾಲ್ಕು ಸೆಟ್‌ಗಳಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ಪ್ರತಿ ಸೆಟ್‌ನಲ್ಲಿ 20 ಪ್ರಸ್ತಾವಕರು ಹಾಗೂ 20 ಅನುಮೋದಕರು ಸಹಿ ಹಾಕಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಕೇಂದ್ರ ಸಚಿವರು, ಹಿರಿಯ ಸಚಿವರು, ಹಿರಿಯ ಸಂಸದರು ಹಾಗೂ ಪ್ರಮುಖ ಮೈತ್ರಿಕೂಟದ ನಾಯಕರ ಹೆಸರುಗಳನ್ನು ದಾಖಲೆಯಲ್ಲಿ ಹೆಸರಿಸಲಾಗಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ರಾಧಾಕೃಷ್ಣನ್ ಅವರನ್ನು ಅಂಚಿನಲ್ಲಿರುವ ಸಮುದಾಯಗಳ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸಮರ್ಪಣೆ, ನಮ್ರತೆ ಹಾಗೂ ಬುದ್ದಿಶಕ್ತಿ ಹೊಂದಿರುವ ನಾಯಕ ಎಂದು ಬಣ್ಣಿಸಿದ್ದಾರೆ.
ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…
ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…
ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…