ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ.
ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ ಎನ್‌ಡಿಎ ಮಿತ್ರಪಕ್ಷದ ಬಲಾಬಲಾದೊಂದಿಗೆ ತನ್ನ ಸಂಖ್ಯೆಯನ್ನು 292 ಕ್ಕೆ ಹೇರಿಸಿಕೊಂಡಿದೆ. ಈ ಬೆನ್ನಲ್ಲೇ ಮಿತ್ರ ಪಕ್ಷಗಳಿಂದ ಬಿಜೆಪಿಗೆ ಸಚಿವ ಸ್ಥಾನದ ಬೇಡಿಕೆ ಹೆಚ್ಚಿದೆ.
ಎನ್‌ಡಿಎ ಮಿತ್ರಗಳಲ್ಲಿ ಪ್ರಮುಖವಾಗಿರುವ ಟಿಡಿಪಿ ಹಾಗೂ ಜೆಡಿಯು ಪಕ್ಷಗಳಿಂದ ಬಿಜೆಪಿ ಒತ್ತಡ ಹೆಚ್ಚಿದೆ. ಈ ಎರಡು ಪಕ್ಷಗಳು ಕೂಡ 4 ಸಚಿವ ಸಂಪುಟ ಹಾಗೂ ರಾಜ್ಯ ಖಾತೆ ಜೊತೆಗೆ ಸ್ವೀಕರ್ ಸ್ಥಾನಕ್ಕೂ ಕೂಡ ಡಿಮ್ಯಾಂಡ್ ಇಟ್ಟಿವೆ.
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…