ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಅಭಿವೃದ್ಧಿ ಹಾಗೂ ಉತ್ತಮ ಆಡಳಿತ ಗೆದ್ದಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಭರ್ಜರಿ ಗೆಲುವು ಸಾಧಿಸಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಮಹಾರಾಷ್ಟ್ರ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಎನ್‌ಡಿಎಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಹಾರಾಷ್ಟ್ರದ ನನ್ನ ಸಹೋದರಿಯರು, ಸಹೋದರರು ಹಾಗೂ ವಿಶೇಷವಾಗಿ ರಾಜ್ಯದ ಯುವಕರು ಮತ್ತು ಮಹಿಳೆಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಮೈತ್ರಿಯು ಮಹಾರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ಜನರಿಗೆ ಭರವಸೆ ನೀಡುತ್ತೇನೆ. ಜೈ ಮಹಾರಾಷ್ಟ್ರ ಎಂದು ಟ್ವೀಟ್‌ನಲ್ಲಿ ಬರೆದು ಸಂತಸ ವ್ಯಕ್ತಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

17 mins ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

27 mins ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

49 mins ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

1 hour ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

1 hour ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

2 hours ago