ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಲೋಕಸಭಾ ಅತಂತ್ರ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಂದ್ರಬಾಬು ನಾಯ್ಡು ಅವರು, ನಾವು ಎಲ್ಲರೂ ಒಟ್ಟಾಗಿ ಎನ್ಡಿಯ ಜತೆ ಚುನಾವಣೆ ಎದುರಿಸಿದ್ದೇವೆ. ಎನ್ಡಿಎ ಒಕ್ಕೂಟದ ಜತೆಗೆ ಚುನಾವಣೆ ಗೆದ್ದಿದ್ದು ಅವರ ಜೊತೆಯೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಈ ಬಾರಿಯೂ ಎನ್ಡಿಎ ಸರ್ಕಾರ ರಚನೆಯಲ್ಲಿ ತಮ್ಮ ಪಾಲು ಇರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.
ನಾವು ಎನ್ಡಿಎ ಮೈತ್ರಿಕೂಟದ ಭಾಗವಾಗಿದ್ದೇವೆ. ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಟ್ಟಾಗಿಯೇ ಇದ್ದು, ಮೂರು ಪಕ್ಷಗಳು ಸೇರಿ ಸರ್ಕಾರ ರಚನೆ ಮಾಡುತ್ತೇವೆ. ಮತ್ತು ಇಂದು ನಡೆಯುವ ಎನ್ಡಿಎ ಸಭೆಯಲ್ಲಿ ಭಾಗವಹಿಸುವುದಾಗಿ ನಾಯ್ಡು ತಿಳಿಸಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…