ದೇಶ- ವಿದೇಶ

ಭೌತಿಕ ರೂಪದಲ್ಲೇ ನೀಟ್‌ ಯುಜಿ ಪರೀಕ್ಷೆ: NTA ಘೋಷಣೆ

ಹೊಸದಿಲ್ಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಭೌತಿಕ ರೂಪ(ಆಫ್‌ಲೈನ್)ದಲ್ಲೇ ಇರಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಘೋಷಿಸಿದೆ.

ಎನ್‌ಟಿಎ ಪರೀಕ್ಷೆಯನ್ನು ಆನ್‌ಲೈನ್‌ ಮೂಲಕ ಮಾಡಬೇಕೆ ಅಥವಾ ಆಫ್‌ಲೈನ್‌ (ಭೌತಿಕ ರೂಪ) ರೂಪದಲ್ಲೇ ಇರಬೇಕೆ ಎನ್ನುವ ವಿಸ್ತೃತ ಚರ್ಚೆಯ ಬಳಿಕ ರಾಷ್ಟ್ರೀಯ ವೈದ್ಯಕೀಯ ಆಯೋಗವು ನೀಟ್‌ ಯುಜಿ ಪರೀಕ್ಷೆಯನ್ನು ಒಎಮ್‌ಆರ್‌ ಶೀಟ್‌ ಭರ್ತಿ ಮಾಡು ಮೂಲಕ ಆಫ್‌ಲೈನ್‌ನಲ್ಲೇ ನಡೆಸಲು ಎನ್‌ಟಿಎ ನಿರ್ಧರಿಸಿದೆ.

ಪರೀಕ್ಷೆಯು ಒಂದೇ ದಿನ ಪಾಳಿಯ ಪ್ರಾಕಾರ ನಡೆಯಲಿದೆ ಎಂದು ಅದು ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

3 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago