ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಪಂಕಜ್ ಕುಮಾರ್ ಹಾಗೂ ರಾಜು ಸಿಂಗ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಪ್ರಶ್ನೆಪತ್ರಿಕೆ ಕಳವು ಮಾಡಲು ಹಾಗೂ ಅವುಗಳನ್ನು ಇತರ ಗುಂಪುಗಳಿಗೆ ಸಾಗಿಸಲು ಪಂಕಜ್ ಕುಮಾರ್ ಹಾಗೂ ರಾಜು ಸಿಂಗ್ ಇಬ್ಬರು ನೆರವಾಗುತ್ತಿದ್ದರು ಎಂಬುದು ತನಿಖೆ ಬಳಿಕ ಹೊರಬಂದಿದೆ.
ಇನ್ನೂ ಈ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಎಲ್ಲಾ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ಬಳಿಕವೇ ಇನ್ನೂ ಹೆಚ್ಚಿನ ಸತ್ಯಾಸತ್ಯತೆ ಹೊರಬರಲಿದೆ ಎನ್ನಲಾಗುತ್ತಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…