ನವದೆಹಲಿ: ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್‌ನಲ್ಲಿಂದು ಮುಖ್ಯವಾಗಿ ನೀಟ್-ಯುಜಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು, ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಕೂಲಂಕುಶವಾಗಿ ವಿಚಾರಣೆ ನಡೆಸೋಣ ಎಂದರು.
ಅಕ್ರಮ ಸಂಬಂಧ 400 ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನೀಟ್-ಯುಜಿ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿರುವುದರಿಂದ ಪರೀಕ್ಷೆಯನ್ನು ಹೊಸದಾಗಿ ನಡೆಸುವುದಾದರೆ ಸಂಪೂರ್ಣ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಮುಗಿಸಿ ಎಂದು ಆದೇಶ ಹೊರಡಿಸಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…