ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇದನ್ನು ಖಂಡಿಸಿ ಯುವ ಜನತೆ ಬೃಹತ್ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಈ ಬೆಳವಣಿಗೆ ಬೆನ್ನಲ್ಲೇ ಅಲ್ಲಿನ ಸರ್ಕಾರ ಸೋಷಿಯಲ್ ಮೀಡಿಯಾ ಮೇಲಿನ ನಿಷೇಧ ಆದೇಶ ಹಿಂಪಡೆದಿತ್ತು. ಆದಾದ್ಯೂ ಕೂಡ ನೇಪಾಳ ಸರ್ಕಾರದ ವಿರುದ್ಧ ಆಕ್ರೋಶ, ಪ್ರತಿಭಟನೆ ನಿಂತಿಲ್ಲ. ಹಿಂಸಾಚಾರ ಮುಂದುವರಿದಿತ್ತು.
ಇಂದು ನಡೆದ ಪ್ರತಿಭಟನೆ ವೇಳೆ ಪ್ರಧಾನಿ ಕೆ.ಪಿ.ಶರ್ಮಾ ಓಲಿ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂಚಾಚಾರ ಭುಗಿಲೆದ್ದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…